Mysore
19
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

governament school

Homegovernament school

ರಾಜ್ಯದಲ್ಲಿ ಬಿಸಿಯೂಟ ಕಾರ್ಯಕರ್ತರಿಗೆ 4,600 ರೂ. ಗೌರವಧನ ನೀಡಲಾಗುತ್ತಿದ್ದು, ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಗೌರವಧನ ಹೆಚ್ಚಳ ಮಾಡುವಂತೆ ಬಿಸಿಯೂಟ ಕಾರ್ಯಕರ್ತರು ಆಗಾಗ್ಗೆ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರ ಇವರಿಗೆ ಸ್ಪಂದಿಸಿಲ್ಲ. ಸಂಬಂಧ ಪಟ್ಟವರು ಕೂಡಲೇ ಬಿಸಿಯೂಟ …

ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ‌ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ …

ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ.20-09-2025ರಿಂದ 7-10-2025ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು …

ಓದುಗರ ಪತ್ರ

ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಾಗ ಲಂಚ್ ಬ್ಯಾಗ್ ಜೊತೆಯಲ್ಲಿ ನೀರಿನ ಬಾಟಲಿಯನ್ನೂ ಕೊಟ್ಟು ಕಳುಹಿಸುತ್ತಾರೆ. ಆದರೆ ಊಟದ ಸಮಯದಲ್ಲಿ ಮಕ್ಕಳು ಸರಿಯಾಗಿ ನೀರು ಕುಡಿಯದೇ ಇರುವುದರಿಂದ ಅವರಲ್ಲಿ ನೀರಿನಾಂಶ ಕೊರತೆ ಕಂಡುಬರುವುದು ಸಹಜ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಶಾಲಾ ಮಕ್ಕಳನ್ನು …

ಹನೂರು : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಶಾಲಾ ಕೊಠಡಿಗಳು ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಸಾಮೂಹಿಕವಾಗಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸದಿರುವ ಘಟನೆ ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೂಡ್ಲೂರು …

madhu bangarappa

ಬೆಂಗಳೂರು : ಮಕ್ಕಳಿಗೆ ಇನ್ನು ಮುಂದೆ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುತ್ತದೆ ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬಿಜೆಪಿ ಸದಸ್ಯ ರವಿಕುಮಾರ್ …

Stay Connected​
error: Content is protected !!