ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ…