Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

governament

Homegovernament
ಓದುಗರ ಪತ್ರ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿರುವ ೨೦೨೬ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ನೋಂದಣಿ ಮಾರ್ಗಸೂಚಿಗಳು ವಿದ್ಯಾರ್ಥಿ ಕೇಂದ್ರಿತ ಕ್ರಮವಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗದರ್ಶನ ನೀಡಿರುವುದು ಶ್ಲಾಘನೀಯ. ಮೊಬೈಲ್ ಮೂಲಕ ಆನ್ …

ಓದುಗರ ಪತ್ರ

ಚಿನ್ನ ಮತ್ತು ಬೆಳ್ಳಿ ದರ ಈಗ ಪ್ರತಿ ದಿನವೂ ಏರಿಕೆಯಾಗುತ್ತಲೇ ಇದೆ, ಈಗಾಗಲೇ ಚಿನ್ನ ೧೦ ಗ್ರಾಂ ಗೆ ರೂ ೧,೧೫,೦೦೦ ಮತ್ತು ಒಂದು ಕೆ.ಜಿ ಬೆಳ್ಳಿಯ ದರ ರೂ ೧,೭೦,೦೦೦ರಷ್ಟಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.೬೦ ರಷ್ಟು ಹೆಚ್ಚು. …

ಮೈಸೂರು : ಹಾಸನಾಂಭ ಜಾತ್ರಾ ಮಹೋತ್ಸವದ ಅಂಗವಾಗಿ ಅ.೯ರಿಂದ ಅ.೨೨ರವರೆಗೆ ಕೆಎಸ್‌ಆರ್‌ಟಿಸಿ ವತಿಯಿಂದ ವಿಶೇಷ ಕಾರ್ಯಾಚರಣೆಗಾಗಿ ೧೧೫ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ. ಇದನ್ನು ಓದಿ : ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಬಾಗಿಲು ಓಪನ್‌ ಮೈಸೂರು ನಗರದಿಂದ ೩೦, ಮೈಸೂರು ಗ್ರಾಮಾಂತರ ೨೦, …

ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ …

B.Y Vijayendra

ಬೆಂಗಳೂರು: ಕೆಲವರು ಹಿಂದೂ ಧರ್ಮ ಮತ್ತು ವೀರಶೈವ ಲಿಂಗಾಯಿತರನ್ನು ಒಡೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಕೆಲವರು ಪ್ರತ್ಯೇಕ ವೀರಶೈವ ಲಿಂಗಾಯಿತ ಧರ್ಮ ಮಾಡುವ …

ಬೆಂಗಳೂರು: ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು …

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ರಜೆಗಳನ್ನು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ, ಬೇರೆ ರೀತಿಯಲ್ಲಿ ಒದಗಿಸಲು ಚಿಂತನೆ ನಡೆಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಓದುಗರ ಪತ್ರ

ಮೈಸೂರಿನಿಂದ ಎಚ್.ಡಿ.ಕೋಟೆಗೆ ತೆರಳುವ ಮಾರ್ಗದಲ್ಲಿ ಸಿಗುವ ಮಾದಾಪುರ ಸರ್ಕಲ್‌ನಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದೆ. ಇದರಿಂದಾಗಿ ಬಸ್ಸಿಗಾಗಿ ಕಾಯುವ ಸಾರ್ವಜನಿಕರು ಅಕ್ಕ ಪಕ್ಕದಲ್ಲಿ ಇರುವ ಮಳಿಗೆಗಳ ಮುಂದೆ ನಿಲ್ಲುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಗೊಂಡಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ …

ಬೆಂಗಳೂರು : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಹೆಸರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ …

ಬೆಂಗಳೂರು : ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು …

Stay Connected​
error: Content is protected !!