ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ …
ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ …
ಜನ ಸಾಮಾನ್ಯರ ಮನಸ್ಸಿನಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಮ ವರ್ಗದ ತೆರಿಗೆದಾರರಲ್ಲಿ ಆದಾಯ ತೆರಿಗೆ ಇಲಾಖೆಯ ಬಗ್ಗೆ ಒಂದು ರೀತಿಯ ಆತಂಕ, ಭಯ ಇರುತ್ತದೆ. ವಾಸ್ತವವಾಗಿ, ಆದಾಯ ತೆರಿಗೆ ಇಲಾಖೆ ತೆರಿಗೆದಾರರ ಪರವಾಗಿದ್ದು. ಸರ್ಕಾರಕ್ಕೆ ನಿಯಮಬದ್ಧವಾಗಿ ತೆರಿಗೆ ಪಾವತಿಸುವವರು ಭಯಪಡುವ ಅಗತ್ಯವಿಲ್ಲ. ಇತ್ತೀಚಿನ …
ಬೆಂಗಳೂರು: ಸರ್ಕಾರದ ನಡೆಯಿಂದ ಧರ್ಮಸ್ಥಳಕೆಕ ಅಪಮಾನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡವಳಿಕೆ ಬೇಸರ ತರಿಸಿದೆ. ಈ ಕೇಸ್‌ನಲ್ಲಿ ನಾನು ಧರ್ಮ ಬೆರೆಸಲು ಹೋಗಲ್ಲ. ಎಸ್‌ಐಟಿ ಹೆಸರಿನಲ್ಲಿ …
ಒಂದು ಕಾಲಕ್ಕೆ ಇಡೀ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ವಿಶ್ವವಿದ್ಯಾನಿಲಯ, ಕಳೆದ ೨-೩ ವರ್ಷಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದು ಬೇಸರದ ಸಂಗತಿ. ೧೯೧೬ರಲ್ಲಿ ಪ್ರಾರಂಭವಾದ ಮೈಸೂರು ವಿಶ್ವವಿದ್ಯಾನಿಲಯ, ಮುಂದೆ ದೇಶದ ಹೆಮ್ಮೆಯ ಹಾಗೂ ಪ್ರತಿಷ್ಠಿತ ವಿವಿಯಾಗಿ ರೂಪುಗೊಂಡು, ದೇಶದ …
ಬೆಂಗಳೂರು : ಗಣೇಶೋತ್ಸವಕ್ಕೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿಯ ಸುನಿಲ್ ವಲ್ಯಾಪುರ್ ಅವರು ವಿಷಯ ಪ್ರಸ್ತಾಪಿಸಿ ಗಣೇಶ ಉತ್ಸವಕ್ಕೆ ಕಲಬುರಗಿ ಜಿಲ್ಲಾಡಳಿತ ನಿರ್ಬಂಧ ಹಾಕಿದೆ. …
ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ …
ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …
ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಈಗಾಗಲೇ ಉಚಿತ ವೈಫೈ ಸೌಲಭ್ಯ ಒದಗಿಸುತ್ತಿರುವ ಭಾರತ ಸರ್ಕಾರ, ಈಗ ಅದನ್ನು ಇನ್ನಷ್ಟು ವೇಗಗೊಳಿಸುವ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರು ರೈಲ್ವೆ ನಿಲ್ದಾಣಗಳಲ್ಲಿ ಲಭ್ಯವಿರುವ ಉಚಿತ ವೈಫೈಗೆ …
ಚಿತ್ರದುರ್ಗ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲವೂ ನಗರ ನಕ್ಸಲರ ಕೈವಾಡ. ಷಡ್ಯಂತ್ರದ ಹಿಂದಿರುವವರು ಯಾರು ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರವಾಗಿ …
ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟಕ್ಕಿಳಿದಿವೆ. ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು. ಇಂದು ಮೂರನೇ ದಿನದ ಕಲಾಪ ಆರಂಭಗೊಂಡಿದ್ದು, ಹತ್ತು ಹಲವು ವಿಚಾರಗಳನ್ನು ಸರ್ಕಾರದ ಮುಂದಿಟ್ಟು …