ಚಿತ್ರದುರ್ಗ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲವೂ ನಗರ ನಕ್ಸಲರ ಕೈವಾಡ. ಷಡ್ಯಂತ್ರದ ಹಿಂದಿರುವವರು ಯಾರು ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರವಾಗಿ …






