ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಹೊರಡಿಸಿದ್ದಾರೆ. ಹಾಗೆಯೇ ಉಳಿದ ನಾಯಕರ ಹಗರಣಗಳ ತನಿಖೆಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ …