Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

Governer thavar chand gehlot

HomeGoverner thavar chand gehlot

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, …

ಬೆಂಗಳೂರು: ಮೈಕ್ರೋಫೈನಾನ್ಸ್ ದಬ್ಬಾಳಿಕೆ ತಡೆಗಟ್ಟುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಿರು ಸಾಲ ಮತ್ತು ಸಣ್ಣ ಸಾಲ ( ಒತ್ತಡ ತಂತ್ರಗಳ ನಿಷೇಧ) 2025 ಸುಗ್ರೀವಾಜ್ಞೆಯ ಕರಡಿಗೆ ಕೆಲವು ನಿಬಂಧನೆಗಳನ್ನು ವಿಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ. ಸಹಿ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ವಿರುದ್ಧದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸಂಬಂಧ ರಾಜ್ಯದಲ್ಲಿ ಶೀಘ್ರವೇ ಕಾನೂನು ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಕ್ರೋ ಫೈನಾನ್ಸ್‌ …

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಗಟ್ಟಲು ರಾಜ್ಯ ಸರ್ಕಾರ ತೀರ್ಮಾನಿಸಿ ಸುಗ್ರೀವಾಜ್ಞೆಯನ್ನು ತಯಾರಿಸಿ ರಾಜಭವನಕ್ಕೆ ಕಳುಹಿಸಿದ್ದರು. ಇದೀಗ ಸರ್ಕಾರದ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ. ರಾಜ್ಯಪಾಲರು ಕೆಲ ದಿನಗಳ …

ಬೆಂಗಳೂರು: ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ತರಲು ತೀರ್ಮಾನಿಸಿದ್ದು, ಇದರಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ನೀಡಿದರೆ ಅದನ್ನು ಬದಲಾವಣೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಸುಗ್ರೀವಾಜ್ಞೆಗೆ ರಾಜ್ಯಪಾಲತಿ ಸಹಿ ಹಾಕುವ …

ಬೆಂಗಳೂರು: ರಾಜ್ಯಪಾಲ ಹಾಗೂ ರಾಜ್ಯ ಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿದ್ದು, ರಾಜ್ಯಪಾಲರಿಂದ ಅನುಮೋದನೆ ದೊರೆಯಬೇಕಿದ್ದ ರಾಜ್ಯ ಸರ್ಕಾರದ ವಿವಿಧ ವಿಧೇಯಕಗಳಿಗೆ ಅನುಮತಿ ನೀಡದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿಧೇಯಕವನ್ನು ಹಿಂತಿರುಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಳಿಗಾಲದ ಅಧಿವೇಶನವೂ …

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ದೂರು ನೀಡಿದ್ದಾರೆ. ರಾಜಭವನಕ್ಕೆ ಇಂದು(ಡಿಸೆಂಬರ್‌.30) ಬಿಜೆಪಿ ಮುಖಂಡರೊಂದಿಗೆ ತೆರಳಿದ …

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸೇರಿದಂತೆ ರಾಜ್ಯದ ಹಲವು ರಾಜಕಾರಣಿಗಳು ಸಂತಾಪವನ್ನು ಸೂಚಿಸಿದ್ದಾರೆ. ಈ ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ರವರು ಪ್ರತಿಕ್ರಿಯೆ ನೀಡಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ತನಿಖೆ ನಡೆಸಲು ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್‌ ಆಗಿದ್ದು, ಶಾಸಕಾಂಗ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅರ್ಜಿ ವಿಚಾರಣೆಯನ್ನು ಸಮ್ಮತಿಸಿ …

Stay Connected​