ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಅಗತ್ಯ …

