ಮಡಿಕೇರಿ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್ ಕಟ್ ಆಗಿ ಗುಡ್ಡಕ್ಕೆ ಗುದ್ದಿದ ಘಟನೆ ಇಲ್ಲಿನ ಸಮೀಪದ ಮೇಕೇರಿಯಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕುಟ್ಟದಿಂದ…