government employe

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ…

2 months ago