ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಎನ್‌ಎಸ್‌ಎಸ್ ಬಳಕೆ: ತಹಸಿಲ್ದಾರ್ ರೂಪಾ ಕೆ.ಆರ್.ಪೇಟೆ: ಸರ್ಕಾರಗಳ ಕಾರ್ಯ ನಿರ್ವಹಣೆಯ ಶೈಲಿಯು ಬದಲಾಗಿದ್ದು, ಜನರ ಮನೆಯ ಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆ ರೂಪಿಸಲಾಗಿದೆ. ಇಂತಹ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಸೇವಾ ಯೋಜನಾ …