ಮೈಸೂರು: ಮೈಸೂರು ಜಿಲ್ಲೆಯ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಅಧೀನದ ಅಡಿಯಲ್ಲಿ 163 ಸರ್ಕಾರಿ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡಗಳನ್ನು ತಡೆಗಟ್ಟಲು, ಕಟ್ಟಡದಲ್ಲಿ …