ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಫ್ಲವರ್ ಶೋಗೆ ಸಿಎಸ್ ಶಾಲಿನಿ ರಜನೀಶ್ ಚಾಲನೆ ನೀಡಿದ್ದಾರೆ. 10 ವರ್ಷಗಳ ಬಳಿಕ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ ನಡೆಯುತ್ತಿದೆ. ಇಂದಿನಿಂದ ಡಿಸೆಂಬರ್.27ರವರೆಗೆ ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಮೇಳ …



