ಮೈಸೂರು: ರಾಜವಂಶಸ್ಥರಿಗೆ ಸೇರಿದ ಬೆಂಗಳೂರು ಅರಮನೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ವಶಕ್ಕೆ ಪಡೆಯಲು ಯತ್ನಿಸುತ್ತಿದೆ. ಆಗೇನಾದರೂ ಆದರೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸುತ್ತೇವೆ…