ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.…