ಬೆಂಗಳೂರು : ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ, ಎಲ್ಲರೂ, ಇನ್ಮುಂದೆ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ …

