ಒಂದು ಅಂಕಿ ಅಂಶದ ಪ್ರಕಾರ ಸರ್ಕಾರಿ ಉದ್ಯೋಗಿಗಳಲ್ಲಿ ಶೇಕಡಾ ೪೦ರಷ್ಟು ಕೆಲಸಗಾರರು ಗುತ್ತಿಗೆ ಆಧಾರದಲ್ಲಿ ಸೇವೆ ನೀಡುತ್ತಿದ್ದಾರೆ. ಅದರಲ್ಲೂ ಆರ್ಥಿಕ ಸಬಲತೆಗಾಗಿ, ಕುಟುಂಬ ನಿರ್ವಹಣೆ ಗಾಗಿ, ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದ ಸಂದರ್ಭಗಳನ್ನು ಎದುರಿಸುತ್ತಿರುವ ಮಹಿಳೆಯರು ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ …


