ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿ, ಪ್ಲಾಸ್ಟಿಕ್ ಬಳಸಬೇಡಿ ಎನ್ನುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ, …