Mysore
25
overcast clouds

Social Media

ಗುರುವಾರ, 25 ಜೂನ್ 2026
Light
Dark

government

Homegovernment

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್, ನಂತರ ಅಧಿಕಾರಕ್ಕೇರಿತ್ತು. ನಾವು ಅಧಿಕಾರಕ್ಕೆ ಬಂದರೆ ಗುತ್ತಿಗೆದಾರ ಸಮಸ್ಯೆ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ, ಇನ್ನೂ ಬಾಕಿ ಬಿಡುಗಡೆ ಮಾಡಿಲ್ಲ ಎಂದು …

ಓದುಗರ ಪತ್ರ

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಡ್ರಾಮಾ ಕೇರ್, ಸೆಂಟರ್ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್ ಅವರು ತಿಳಿಸಿರುವುದು ಶ್ಲಾಘನೀಯ. ಸರ್ಕಾರದ ಈ …

ಓದುಗರ ಪತ್ರ

ಮಹಿಳೆಯರು ಇಂದು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಋತು ಚಕ್ರದ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ತೊಂದರೆಯಾಗುವುದರಿಂದ ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕರ್ತವ್ಯ ನಿರ್ವಹಿಸುತ್ತಿರುವ …

ಬೆಂಗಳೂರು: ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ …

ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ …

ನಿರ್ವಹಣೆ ಮಾಡದ ಗ್ರಾಪಂ ವಿರುದ್ಧ ಸಾರ್ವಜನಿಕರು ಅಸಮಾಧಾನ  ಮೇಲುಕೋಟೆ: ಅಶುಚಿತ್ವದಿಂದ ಗಬ್ಬೆದ್ದು ನಾರುತ್ತಿರುವ ಮೇಲುಕೋಟೆಗೆ ಸ್ವಚ್ಛತೆಯ ಕಾಯಕಲ್ಪ ಬೇಕಿದೆ. ಚೆಲುವನ ದರ್ಶನಕ್ಕೆ ಬರುವ ಭಕ್ತರಿಗೆ ಅಶುಚಿತ್ವದ ದರ್ಶನವಾಗುತ್ತಿದ್ದು, ಬಂದವರು ಸರ್ಕಾರವನ್ನು ದೂರುತ್ತಿದ್ದಾರೆ. ಶುಚಿತ್ವದ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ಆಗಬೇಕಿದೆ. ಮೇಲುಕೋಟೆಪ್ರವಾಸಿ ತಾಣವಾಗಿದ್ದರೂ …

ಬೆಂಗಳೂರು: ಅಕ್ಟೋಬರ್.‌18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ವಿಸ್ತರಣೆ ಮಾಡಲಾಗಿದೆ. …

ಬೆಂಗಳೂರು: ವೀರಶೈವ-ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ …

ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್.‌22ರ ಮೊದಲು ಮತ್ತು ಪ್ರಸ್ತು …

B Y Vijayendra

ಕಲಬುರ್ಗಿ: ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ …

Stay Connected​
error: Content is protected !!