Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

government

Homegovernment
ಓದುಗರ ಪತ್ರ

ದೇಶದ ಹಾಗೂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಸಾಧನೆ ಮಾಡಿರುವ ಗಣ್ಯರಿಗೆ ನೀಡುವುದು ಸಂಪ್ರದಾಯ. ಈ ಗೌರವಗಳನ್ನು ಕೆಲವರಿಗೆ ಜೀವಿತಾವಧಿಯಲ್ಲಿ ನೀಡಿದರೆ, ಮತ್ತೆ ಕೆಲವರಿಗೆ ಮರಣೋತ್ತರ ವಾಗಿ ನೀಡಲಾಗುತ್ತದೆ. ಹಿರಿಯ ನಟ ಡಾ. ವಿಷ್ಣುವರ್ಧನ್ ಮತ್ತು ಅಭಿನಯ ಶಾರದೆ ಎನಿಸಿದ ನಟಿ …

nepal

ವಿದೇಶ ವಿಹಾರ ಆಡಳಿತ ಮಿಲಿಟರಿ ವಶಕ್ಕೆ, ಕಾರ್ಕಿ ಮುಂದಿನ ಹಂಗಾಮಿ ಪ್ರಧಾನಿ ? ಭಾರತದ ನೆರೆಯ ದೇಶ ನೇಪಾಳ ಮತ್ತೆ ಅಸ್ಥಿರತೆಯತ್ತ ಹೊರಳಿದೆ. ಇದೇ ಸೋಮವಾರ ಹಠಾತ್ತನೆ ಆರಂಭವಾದ ಯುವಕರ ಬಂಡಾಯ ಕಾಡ್ಗಿಚ್ಚಿನಂತೆ ಹಬ್ಬಿದ ಪರಿಣಾಮವಾಗಿ ಸರ್ಕಾರ ಪತನವಾಗಿದೆ. ಪ್ರಧಾನಿ ಖಡ್ಗ …

kn rajanna (1)

ತುಮಕೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ …

curraption

ದೆಹಲಿ ಕಣ್ಣೋಟ ಭ್ರಷ್ಟಾಚಾರ ದೇಶದ ಅಭಿವೃದ್ಧಿಯನ್ನು ತಿಂದು ಹಾಕುತ್ತಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಕೇಂದ್ರ ಅಥವಾ ರಾಜ್ಯ ಸರ್ಕಾರ ಏನೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡರೂ ರಾಜಕೀಯ ಅಧಿಕಾರದ ದುರುಪಯೋಗ ಮತ್ತು ಅಧಿಕಾರಿ ವರ್ಗ ಹಾಗೂ ಕೆಳಗಿನ ನೌಕರ ಸಿಬ್ಬಂದಿಯಲ್ಲಿ ಹೆಚ್ಚಿರುವ …

vidhan sowdha

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳೇ ಕಳೆದಿವೆ. ಯಾವುದೇ ಚುನಾಯಿತ ಸರ್ಕಾರಕ್ಕೆ ಎರಡು ವರ್ಷಗಳ ಆಡಳಿತ ಎಂದರೆ ಮೌಲ್ಯಮಾಪನಕ್ಕೆ ಅರ್ಹತೆ ಪಡೆದಿದೆ ಎಂದೇ ಅರ್ಥ. ಈ ಅಧಿಕಾರಾವಧಿಯಲ್ಲಿ ಹಲವು ಸಾಧನೆಗಳೊಂದಿಗೆ ಹಲವಾರು ಪ್ರಮಾದಗಳಿಗೆ ಕಾರಣವಾಗಿರುವ ಸಿದ್ದರಾಮಯ್ಯ ಸರ್ಕಾರದ ಮೌಲ್ಯಮಾಪನ …

srivathsvaa

ಮೈಸೂರು : ಧರ್ಮಸ್ಥಳ ಅಸಹಜ ಸಾವು ಪ್ರಕರಣ ಕುರಿತು ರಾಜ್ಯ ಸರ್ಕಾರ ರಚಿಸಿರುವರು ಎಸ್ಐಟಿ ತನಿಖೆಯಿಂದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಧರ್ಮಸ್ಥಳಕ್ಕೆ ಅಪಪ್ರಚಾರವಾಗುತ್ತಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Chaluvarayaswamy

ಮಂಡ್ಯ : ರಾಜ್ಯದಲ್ಲಿ ಶೇ 60 ರಿಂದ 70 ರಷ್ಟು ಜನ ಕೃಷಿ ಪದ್ಧತಿಯ ಮೇಲೆ ಅವಲಂಬಿಸಿದ್ದು, ಕೃಷಿ ಚಟುವಟಿಕೆಗೆ ಸರ್ಕಾರ ನಿರಂತರವಾಗಿ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. …

cm siddaramiah

ಮೈಸೂರು : ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳು ದೊರೆಯಬೇಕು. ಸಮಾಜದಲ್ಲಿ ಇರುವ ಆರ್ಥಿಕ ಅಸಮಾನತೆಯನ್ನು ಹೋಗಳಾಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಕ್ರಮ ಹಾಗೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, …

ಓದುಗರ ಪತ್ರ

ಹೆಚ್. ಡಿ. ಕೋಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಜನರು ಚಿಕಿತ್ಸೆಗಾಗಿ ಬರುತ್ತಾರೆ . ಈ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಲಭ್ಯವಿದ್ದರೂ ಇಲ್ಲಿನ ಸಿಬ್ಬಂದಿ ರೋಗಿಗಳನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗೆ ಕಳುಹಿಸುತ್ತಾರೆ. ಬಡ ರೋಗಿಗಳು ಹಾಗೂ ಕೂಲಿ …

araga jnanedra

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಬಗ್ಗೆ ಮಾಜಿ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಜೊತೆ …

Stay Connected​
error: Content is protected !!