ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಸ್‌ಗಳು ಬೆಳ್ಳಂಬೆಳಿಗ್ಗೆ ಡಿಪೋಗಳತ್ತ ತೆರಳಿದವು. ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಹಾಗೂ ನಗರ …










