ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…