ಮಳೆಗಾಲದ ಜೊತೆಗೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭವಾಗಿವೆ. ಹಲವೆಡೆ ಮಕ್ಕಳಿಗೆ ಹೂವು, ಸಿಹಿ ನೀಡಿ ಶಾಲೆಗಳಿಗೆ ಸ್ವಾಗತಿಸಲಾಗಿದೆ. ಶಿಕ್ಷಕರು, ಸಿಬ್ಬಂದಿ ಕೂಡ ಹುರುಪಿನಿಂದಲೇ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ದಾಖಲಾತಿಗಾಗಿ ಶಿಕ್ಷಕರು …

