ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ ಸಂಪುಟ ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ …

