Mysore
21
scattered clouds
Light
Dark

Governor

HomeGovernor

ಬೆಳಗಾವಿ : ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ …

ಬೆಂಗಳೂರು: ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮೈಸೂರು ನಗರ ಹಾಗೂ ಗ್ರಾಮಾಂತರ ಬಿಜೆಪಿ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಗುರುವಾರ ನಗರದ ನೂತನ ಜಿಲ್ಲಾಧಿಕಾರಿಗಳಿ ಬಳಿ …

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರ ವಿಪಕ್ಷಗಳ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿ ಎನ್ನುವ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ …

ಬೆಂಗಳೂರು : ಭವ್ಯವಾದ ರಾಮಲಲ್ಲಾ ಪ್ರತಿಮೆ ಕೆತ್ತನೆ ಮಾಡಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಗೌರವಾನ್ವಿತ ರಾಜ್ಯಪಾಲ ಶ್ರೀ ತಾವರಚಂದ್ ಗೆಹ್ಲೋಟ್ ಸನ್ಮಾನಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಅವರು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ …