ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು. ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ರಾಜ್ಯ ಸರ್ಕಾರ ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸುತ್ತಿದೆ. …
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು. ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ರಾಜ್ಯ ಸರ್ಕಾರ ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸುತ್ತಿದೆ. …
ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಲ್ ಅನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ತಿರಸ್ಕಾರ ಮಾಡಿಲ್ಲ. ಮಸೂದೆಯನ್ನು ಸ್ವೀಕಾರವೂ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ …
ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರು ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಕೇಸ್ ಕೆಂಪಣ್ಣ ಆಯೋಗದ ವರದಿಯನ್ನು ರಾಜ್ಯಪಾಲರು ಕೇಳಿದ್ದಾರೆ. ರಾಜ್ಯಪಾಲರ ನಡೆ …
ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. …
ತುಮಕೂರು: ದೇಶ ಮತ್ತು ಪ್ರಪಂಚದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ ಎಂದು ರಾಜ್ಯಪಾಲರ ಥಾವರ್‌ಚಂದ್‌ಗೆಹ್ಲೋಟ್‌ಅಸಮಾಧಾನ ಹೊರಹಾಕಿದ್ದಾರೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಎಲ್ಲರೂ ತಾಯಿ ಹೆಸರಲ್ಲಿ ಮರನೆಟ್ಟು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ …