ಪ್ರಯಾಗ್ ರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ…