ಬೆಂಗಳೂರು: ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಥಾವರ್ ಚಂದ್ ಗೆಹ್ಲೋಟ್ ಅವರು ಬಿಜೆಪಿಯಿಂದಲೇ ರಾಜ್ಯಪಾಲರಾಗಿರಬಹುದು. ಆದರೆ ಸಾಂವಿಧಾನಿಕ ಹುದ್ದೆ ಮೇಲೆ ಗೌರವ ಕೊಡಬೇಕು. …