Mysore
22
broken clouds
Light
Dark

Govrner prosecuted

HomeGovrner prosecuted

ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಜಾಸ್ತಿಯಾಗಿವೆ. ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧದ ಹಳೇ ಪ್ರಕರಣವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ …

ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್‌ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ …

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ. …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ …

ಬೆಂಗಳೂರು: ಸ್ವಪಕ್ಷೀಯರಿಂದಲೇ ಭಾರೀ ಟೀಕೆಗೆ ಗುರಿಯಾಗುತ್ತಿರುವ ಕಾಂಗ್ರೆಸ್‌ ನಾಯಕ ಐವಾನ್‌ ಡಿಸೋಜ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕಾಂಗ್ರೆಸ್‌ ಶಾಸಕ ಐವಾನ್‌ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ಧೈರ್ಯದಿಂದ ಇದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು …

ದಾವಣಗೆರೆ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ …

ಬೆಂಗಳೂರು: ಗುಲಾಮಿ ಪ್ರವೃತ್ತಿಯ ರಾಜ್ಯಪಾಲರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು. ಕೂಡಲೇ ಅವರು ರಾಜೀನಾಮೆ ಕೊಟ್ಟು ತೊಲಗಲಿ ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಲು ಅನುಮತಿ ಸಿಗದ ಕಾರಣ ಸಿಎಂ ಸಿದ್ದರಾಮಯ್ಯ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ. ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ನಾಳೆ ಮೈಸೂರು ಬಂದ್‌ ನಿರ್ಧಾರವನ್ನು ಕೈಬಿಟ್ಟಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಂದ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. …