ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಪಾಲರ ವಿರುದ್ಧವೇ ಗೋ ಬ್ಯಾಕ್ ಅಭಿಯಾನ ಆರಂಭಿಸುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದ್ದಾರೆ. ಈ …