ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ ಕರಾಳ ದಿನವಾಗಿದೆ ಎಂದು ಮಾಜಿ ಮೇಯರ್…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್ ಚಂದ್…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ ಮಾತಿನ ಯುದ್ಧವೇ ನಡೆದು ಹೋಯಿತು. ನಿನ್ನೆಯಷ್ಟೇ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು ಖಂಡಿಸಿ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಸುದ್ದಿಗಾರರ…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯಪಾಲರ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರ ರೆಡಿ…