ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು. ನರೇಗಾ ಯೋಜನೆ…
ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ…
ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರು ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ…
ತುಮಕೂರು: ದೇಶ ಮತ್ತು ಪ್ರಪಂಚದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ ಎಂದು ರಾಜ್ಯಪಾಲರ ಥಾವರ್‌ಚಂದ್‌ಗೆಹ್ಲೋಟ್‌ಅಸಮಾಧಾನ ಹೊರಹಾಕಿದ್ದಾರೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.…