ಬೆಂಗಳೂರು: ರೆಸಿಡೆಂಟ್ ಡಾಕ್ಟರ್ಸ್ ಸ್ಟೈಫಂಡ್ ಹೆಚ್ಚಳಕ್ಕೆ ಆಗ್ರಹಿಸಿ ನಾಳೆಯಿಂದ ಸರ್ಕಾರಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ವೈದ್ಯರು ಪ್ರತಿಭಟನೆ ಮಾಡಲಿರುವ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ…