ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಪರಿಷತ್ತಿನಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಟೆಂಡರ್ …