ಮೈಸೂರು: ಮಾಜಿ ರಾಜ್ಯಪಾಲ ದಿವಂಗತ ಬಿ. ರಾಚಯ್ಯ ಅವರ ಪತ್ನಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ಅವರು ಶುಕ್ರವಾರ ಬೆಳಿಗ್ಗೆ ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. …