Mysore
16
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

gowri ganesh festivals

Homegowri ganesh festivals
gowri fest

ಮೈಸೂರು: ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಅತ್ಯಂತ ಸಡಗರದಿಂದ ಹಬ್ಬ ಆಚರಣೆ ಮಾಡಲಾಗುತ್ತಿದೆ. ಗೌರಿ ಹಬ್ಬದ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ನಾಳಿನ ಗಣಪತಿ ಹಬ್ಬಕ್ಕೂ ಸಹ ಎಲ್ಲಾ ಸಿದ್ಧತೆಗಳು ಜೋರಾಗಿ …

ಮೈಸೂರು : ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಹಬ್ಬದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ …

ಚನ್ನಪಟ್ಟಣ: ತಾಲೂಕಿನ ಗರಕಹಳ್ಳಿಯಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಪ್ರತಿಪ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವಾಗ ವ್ಯಕ್ತಿಯೊಬ್ಬ  ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜರುಗಿದೆ. ಗ್ರಾಮದ ಪಾಪಣ್ಣ(60) ಎಂಬುವವರು ಮೃತಪಟ್ಟವರು. ಗ್ರಾಮದಲ್ಲಿ  ಗಣೇಶ ಪ್ರತಿಷ್ಠಾಪಿಸಿ ರಾತ್ರಿಯೇ ಕೆರೆಯಲ್ಲಿ ವಿಸರ್ಜಿಸಲು ತೀರ್ಮಾನಿಸಲಾಗಿತ್ತು. ಅದರಂತೆ, …

ಮಂಡ್ಯ: ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಹಾಗೂ ಸೌಹಾರ್ದತೆಯ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಸಂಬಂಧ …

Stay Connected​
error: Content is protected !!