ಚನ್ನಪಟ್ಟಣ: ತಾಲೂಕಿನ ಗರಕಹಳ್ಳಿಯಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಪ್ರತಿಪ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವಾಗ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜರುಗಿದೆ. ಗ್ರಾಮದ ಪಾಪಣ್ಣ(60) ಎಂಬುವವರು ಮೃತಪಟ್ಟವರು. ಗ್ರಾಮದಲ್ಲಿ ಗಣೇಶ ಪ್ರತಿಷ್ಠಾಪಿಸಿ ರಾತ್ರಿಯೇ ಕೆರೆಯಲ್ಲಿ ವಿಸರ್ಜಿಸಲು ತೀರ್ಮಾನಿಸಲಾಗಿತ್ತು. ಅದರಂತೆ, …