ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಆರೋಪಿಗಳಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಅವರ ಏಕಸದಸ್ಯ …

