ನ್ಯೂಯಾರ್ಕ್: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ಅದಾನಿ ವಿರುದ್ಧ ಅಮೆರಿಕಾ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸಲಾಗಿದೆ …