ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹಂತದ ತನಿಖೆ ನಡೆಸಲಾಗುತ್ತಿದ್ದು, ಎಸ್‌ಐಟಿ ಹಲವರಿಗೆ ನೋಟಿಸ್ ಜಾರಿ ಮಾಡಿದೆ. 1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪೊಲೀಸರಿಗೆ ನೋಟಿಸ್ …

