ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ ಯಶಸ್ವಿಯಾಗಿದ್ದು, ಸರ್ಕಾರವು ಈಗ …