ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಬಜೆಟ್ ತಯಾರಿಸಿ ಮಾರ್ಚ್.10ರೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ. ಈ …


