ಗ್ರಾಪಂ: ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ ನಂಬರ್‌ ಒನ್…‌ ಸಿದ್ದರಾಮಯ್ಯ

ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದಲ್ಲಿ ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ ನಂಬರ್‌ ಒನ್‌, ಬಿಜೆಪಿ ಎರಡು ಹಾಗೂ ಜೆಡಿಎಸ್‌ ಮೂರನೇ ಸ್ಥಾನದಲ್ಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ

Read more

ಮೈಸೂರು ಜಿಲ್ಲೆಯ 80 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿಗರು ಅಧಿಕಾರಕ್ಕೆ: ಸಚಿವ ಸೋಮಶೇಖರ್

ಮೈಸೂರು: ಜಿಲ್ಲೆಯ 80 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿಗರು ಅಧಿಕಾರ ಹಿಡಿಯುವ ವಿಶ್ವಾಸವಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್‌ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ

Read more

ತವರಲ್ಲಿ ಸಿದ್ದು ಬೆನ್ನಿಗೆ ನಿಂತ ಮತದಾರ, ʻಕೈʼಗೆ ಬಲ… ಅಡಗಿದ ಬಿಜೆಪಿ ಜಂಘಾಬಲ

ಮೈಸೂರು: ಪ್ರಮುಖ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಮೈಕೊಡವಿ ಎದ್ದುನಿಂತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲಿ ಕಾಂಗ್ರೆಸ್‌ ಚೇತರಿಸಿಕೊಂಡಿದೆ. ಕಳೆದ ಲೋಕಸಭಾ

Read more

ಸೋತ ಅಭ್ಯರ್ಥಿ ಮರು ಎಣಿಕೆಯಲ್ಲಿ ಗೆಲುವು! 3 ಬಾರಿ ಎಣಿಕೆಯಲ್ಲೂ ವ್ಯತ್ಯಾಸ.

ಪಾಂಡವಪುರ: ಇಲ್ಲಿನ ಪಿಎಸ್‌ಎಸ್‌ಕೆ ಪ್ರೌಢಶಾಲೆಯಲ್ಲಿ ನಡೆದ ಗ್ರಾಪಂ ಚುನಾವಣೆಯ ಮತ ಎಣಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಕೆನ್ನಾಳು ಗ್ರಾಪಂನ ಹರಳಹಳ್ಳಿ ೨ನೇ ವಾರ್ಡ್ ಅಭ್ಯರ್ಥಿ ಮತ್ತು ಬೆಂಬಲಿಗರು

Read more

ಗ್ರಾಪಂ: ಜಾ.ದಳ ಬೆಂಬಲಿತ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆ: ಎಚ್‌ಡಿಕೆ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜಾ.ದಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ. ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ

Read more

ಗ್ರಾಪಂ: ಮಾಜಿ ಸೈನಿಕನಿಗೆ ಲಾಟರಿ ಜಯ!

ಮದ್ದೂರು: ಚಾಮನಹಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡ್‌ನ ಸದಸ್ಯ ಮಾಜಿ ಸೈನಿಕ ಶಿವದಾಸ್ ಸತೀಶ್ 2ನೇ ಬಾರಿಗೆ ಲಾಟರಿ ಮೂಲಕ ಆಯ್ಕೆಯಾಗಿದ್ದಾರೆ. ಇವರ ಪ್ರತಿಸ್ಪರ್ಧಿ ತ್ಯಾಗರಾಜ ಶಿವದಾಸ್‌

Read more

ಶಾಸಕ ಜಿಟಿಡಿ ಆಪ್ತ ಎನ್.ಬಿ.ಮಂಜು ಸೋಲು

ಮೈಸೂರು: ತಾಲ್ಲೂಕಿನ ಆನಂದೂರು ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶಾಸಕ ಜಿ.ಟಿ.ದೇವೇಗೌಡ ಆಪ್ತ ಎನ್‌.ಬಿ.ಮಂಜು ಸೋತಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ತುಳಸೀರಾಮ್ ಎದುರು ಹೀನಾಯ ಸೋಲು ಕಂಡಿದ್ದಾರೆ.

Read more

ಕೊಡಗು: ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿ ಗೆಲುವು!

ಕೊಡಗು: ಪಾಲಿಬೆಟ್ಟ ಗ್ರಾಪಂ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಬೋಪಣ್ಣ ಜಯಗಳಿಸಿದ್ದಾರೆ. ಜಾಮೀನು ಸಿಗದ ಹಿನ್ನೆಲೆ ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಿದ್ದರು.

Read more

ಗ್ರಾಪಂ ಮತ ಎಣಿಕೆ ಶುರುವಿನಲ್ಲೇ ಏಜೆಂಟರ ಪ್ರತಿಭಟನೆ

ಚಾಮರಾಜನಗರ: ಜಿಲ್ಲೆಯ ಐದು ತಾಲ್ಲೂಕು ಕೇಂದ್ರಗಳಲ್ಲೂ ಗ್ರಾಪಂ ಚುನಾವಣೆಯ ಮತ ಎಣಿಕೆ ಕಾರ್ಯ ಎಲ್ಲ 14 ಕೇಂದ್ರಗಳಲ್ಲಿಯೂ 8 ಗಂಟೆಗೆ ಆರಂಭಗೊಂಡಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ

Read more

ಕರ್ತವ್ಯನಿರತ ಚುನಾವಣಾ ಅಧಿಕಾರಿ ಹೃದಯಾಘಾತದಿಂದ ಸಾವು!

ಮೈಸೂರು: ಗ್ರಾಪಂ ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ಕರ್ತವ್ಯನಿರತ ಚುನಾವಣಾಧಿಕಾರಿ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಪಿರಿಯಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕೆ ಕೇಂದ್ರದಲ್ಲೇ ಬೋರೇಗೌಡ

Read more
× Chat with us