ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ ಯಾವ ದಿಕ್ಕಿನಲ್ಲಿ ನೋಡಿದರೂ ಕಸದ ರಾಶಿಗಳೇ ಕಣ್ಣಿಗೆ ಬೀಳುತ್ತಿದ್ದು, ಪಂಚಾಯಿತಿ ಆಡಳಿತವು ಕಸ ವಿಲೇವಾರಿ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ …
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ ಯಾವ ದಿಕ್ಕಿನಲ್ಲಿ ನೋಡಿದರೂ ಕಸದ ರಾಶಿಗಳೇ ಕಣ್ಣಿಗೆ ಬೀಳುತ್ತಿದ್ದು, ಪಂಚಾಯಿತಿ ಆಡಳಿತವು ಕಸ ವಿಲೇವಾರಿ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ …
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ ಸಿಮೆಂಟ್ ಕಾಲಿ ಚೀಲಗಳನ್ನು ಎಲ್ಲೆಂದರಲ್ಲಿ ಬಿಸಾಡಿರುವುದು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 2500ಕ್ಕೂ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಇಂದು ಬೆಳ್ಳಂ ಬೆಳ್ಳಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. …
ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಸೂಚನೆ ನೀಡಿದರು. ಈ ಕುರಿತು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಪ್ರತಿನಿತ್ಯ ತೊಂದರೆ ಆಗುತ್ತಿದೆ. ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕಾಡ್ ವೆಳ್ಳಾರಿ ಬೋರೆ ಗ್ರಾಮದ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ …
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ತಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅದರಂತೆ …
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ "ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. …
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಸದರಿ ಸಿಬ್ಬಂದಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ …
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ …