ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಬಿಜೆಪಿ ರ್ಯಾಲಿಗೆ ಹಾಸನದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್ ರ್ಯಾಲಿಗೆ ಬೂವನಹಳ್ಳಿ ಬೈಪಾಸ್‌ನಲ್ಲಿ ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರು. ಸ್ವಾಗತ ಕೋರುತ್ತಿದ್ದಂತೆ ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷ ವಾಕ್ಯವನ್ನು …

