ಪ್ಯಾರಿಸ್: ಟೆನಿಸ್ ಲೋಕದ ಸೂಪರ್‌ಸ್ಟಾರ್ ನೊವಾಕ್ ಜೊಕೋವಿಕ್ ಭಾನುವಾರ ರೊಲ್ಯಾಂಡ್ ಗ್ಯಾರೋಸ್‌ನಲ್ಲಿ ನೂತನ ಇತಿಹಾಸ ನಿರ್ಮಿಸಿದರು. ಅತ್ಯಧಿಕ 23 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯೊಂದಿಗೆ ಬಹಳ ಎತ್ತರ ತಲುಪಿದರು. ಈ…