ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯವೆಂದು ಹೇಳಿ ಕನ್ನಭಾಗ್ಯವನ್ನು ಕೊಟ್ಟಿದ್ದಾರೆ. ಸರ್ಕಾರದಿಂದ ಅನ್ನವನ್ನು ನೀಡಬೇಕೆ ಹೊರತು, ಅನ್ನವನ್ನು ಕದ್ದಿಯುವಂತೆ ನಡೆದುಕೊಳ್ಳಬಾರದು ಎಂದು ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಗರದ ಅರಸು ಕಾಲೋನಿಯಲ್ಲಿ ಇಂದು (ನ.21) ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ …