ಕಲಬುರುಗಿ : ಇದೇ ತಿಂಗಳ 27 ರ ಒಳಗೆ ನೋಂದಣಿ ಮಾಡಿಕೊಂಡವರಿಗೂ ಆಗಸ್ಟ್ ತಿಂಗಳ ವಿದ್ಯುತ್ ಬಳಕೆಯ ವಿನಾಯಿತಿ ಸೌಲಭ್ಯ ದೊರೆಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …