ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್.ಆರ್. ನಂಬರ್‌ನೊಂದಿಗೆ ಆಧಾರ್ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್ ಮಾಡಿಕೊಳ್ಳಬಹುದಾಗಿದೆ. …