ಕಲಬುರ್ಗಿ : ಪಂಚಖಾತ್ರಿಗಳಲ್ಲಿ ಅತ್ಯಂತ ಮಹತ್ವರವಾಗಿರುವ ಗೃಹಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅಧಿಕೃತವಾದ ಚಾಲನೆ ನೀಡಿದರು. ಕಲಬುರ್ಗಿಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ …